ಜಾಗೃತಿ ಆಂದೋಲನ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.29ರಂದು ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ವಿರುದ್ಧ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲು ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.