ಇಂದು ಪದಗ್ರಹಣ
ಶೃಂಗೇರಿ: ಪಟ್ಟಣದ ರೈತಭವನದಲ್ಲಿ ಪ್ರಸಕ್ತ ಸಾಲಿನ ಲಯನ್ಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.9ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ವಲಯದ ಉಪರಾಜ್ಯಪಾಲ ಮಂಜುನಾಥ್ ಮೂರ್ತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಅಧ್ಯಕ್ಷ ರಾಜಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಸತೀಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಡಾ. ಅಣ್ಣಾದೊರೈ ಅಧಿಕಾರ ಸ್ವೀಕರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.