ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ಕಾನೂನು ಸಾಕ್ಷರತಾ ಕಾರ್ಯಕ್ರಮ..

Lingaraj Badiger
Updated On : 18 Jul 2013, 10:59 am

ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ರಾಮಕೃಷ್ಣ ವಿದ್ಯಾಸಂಸ್ಥೆ, ವಾರ್ತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಜು.18 ರಂದು ಬೆಳಿಗ್ಗೆ 9.45ಕ್ಕೆ ಜ್ಯೋತಿನಗರದ ರಾಮಕೃಷ್ಣ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ಪಾಟೀಲ್ ಉದ್ಘಾಟಿಸಲಿದ್ದು, ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಎಂ. ಪಂಕಜ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್,. ಸುಧಾಕರ್, ನಿಧಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಕೇಶವಮೂರ್ತಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement