ಪದವಿ ಪ್ರವೇಶ; ಅವಧಿ ವಿಸ್ತರಣೆ
ಚಿಕ್ಕಮಗಳೂರು: ಪ್ರಸಕ್ತ ಸಾಲಿಗೆ ವಿವಿಧ ಸ್ನಾತಕೋತರ ಪದವಿ ಪ್ರಥಮ ಸೆಮಿಸ್ಟರ್ ಪ್ರವೇಶಾತಿಗೆ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ದಂಡ ಶುಲ್ಕ 300ಗಳೊಂದಿಗೆ ಕೊನೆಯ ದಿನವನ್ನು ಆಗಸ್ಟ್ 3 ರವರೆಗೆ ವಿಸ್ತರಿಸಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.