ಅಪಘಾತ; ಐವರಿಗೆ ಗಾಯ
ಶೃಂಗೇರಿ: ಪಟ್ಟಣದ ಹೊರವಲಯದ ಮಂಗಳೂರು ಶಿವಮೊಗ್ಗ ರಾ.ಹೆ.13 ರ ಕೆರೆದಂಡೆ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲದೇ ಕಾರ್ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
--