ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅರ್ಜಿ ಆಹ್ವಾನ

Lingaraj Badiger
Updated On : 20 Jun 2013, 10:49 am

ಚಿಕ್ಕಮಗಳೂರು: ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 1ನೇ ತರಗತಿಯಿಂದ ಅಂತಿಮ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿಕಲ ಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಹಾಗೂ 10ನೇ ತರಗತಿ, ದ್ವಿತೀಯ ಪಿಯುಸಿ, ಡಿಎಡ್, ಯಾವುದೇ ಅಂತಿಮ ಪದವಿಯಲ್ಲಿ ಶೇ. 60ಕ್ಕೂ ಹೆಚ್ಚು ಅಂಕ ಪಡೆದು ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ತಾಲ್ಲೂಕು ಪಂಚಾಯಿತಿ ಆವರಣ, ಬೇಲೂರು ರಸ್ತೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments