ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನವಚೇತನ ವಿಚಾರ ಅಧ್ಯಕ್ಷರ ಆಯ್ಕೆ

Rashmi Kasaragodu
Updated On : 28 Jun 2013, 11:33 am

ತರೀಕೆರೆ: ಪಟ್ಟಣದ ನವಚೇತನ ವಿಚಾರ ಸಂಘದಿಂದ ಸಂಘದ ಆವರಣದಲ್ಲಿ ಸಭೆ ನಡೆದು ಈ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘಕ್ಕೆ ನೂತನ ಅಧ್ಯಕ್ಷರನ್ನಾಗಿ ಈರುಳ್ಳಿ ಮಂಜುನಾಥ್ ಆಯ್ಕೆಯಾದರು.ನಿಕಟಪೂರ್ವ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಸಂಘ ಸ್ಥಾಪನೆಯಾಗಿ 3 ವರ್ಷದ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಒಳ್ಳೆಯ ಕೆಲಸ ನಿರ್ವಹಿಸಲಾಗಿದೆ ಎಂದರು. ಅಶೋಕ್ ಕುಮಾರ್, ಪ್ರಭು ಕುಮಾರ್, ದಶರಥ ರಾವ್ ಚಂದ್ರಪ್ಪ, ವಾಸು, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement