ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತೋರಣಗೆದ್ದೆ ಚಾಮುಂಡೇಶ್ವರಿ ಪುನರ್ ಪ್ರತಿಷ್ಠಾಪನೆ

Rashmi Kasaragodu
Updated On : 2 Mar 2013, 10:56 am

ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮದ ತೋರಣಗೆದ್ದೆ ಚಾಮುಂಡೇಶ್ವರಿ ದೇವಿಯ ಪುನರ್ ಪ್ರತಿಷ್ಠಾಪನಾ ಮಹೋತ್ಸವ ವೈಭವಯುತವಾಗಿ ನಡೆಯಿತು. ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಅನ್ನ ಸಂತರ್ಪಣೆ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಚುನಾವಣೆ: ಮಗ ಬಿಜೆಪಿ, ಅಪ್ಪ ಪಕ್ಷೇತರ ಅಭ್ಯರ್ಥಿ
ಚಿಕ್ಕಮಗಳೂರು: ಅಪ್ಪ ಪಕ್ಷೇತರ, ಮಗ ಬಿಜೆಪಿ ಅಭ್ಯರ್ಥಿ.. ಚಿಕ್ಕಮಗಳೂರು ನಗರಸಭೆಯ ಚುನಾವಣೆಯಲ್ಲಿ ತಂದೆ ಮತ್ತು ಮಗ ಇಬ್ಬರೂ ಸ್ಪರ್ಧೆ ಮಾಡಿದ್ದಾರೆ. ಆದರೆ, ವಾರ್ಡ್ಗಳು ಮಾತ್ರ ಬೇರೆ ಬೇರೆ. ಇಲ್ಲಿನ 24ನೇ ವಾರ್ಡ್ನಿಂದ ಮಂಜುನಾಥ್ ಎನ್. ತೇರದಾಳ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಅವರ ತಂದೆ ನಾಗೇಂದ್ರರಾವ್ ಅವರು 28ನೇ ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.
ಈ ಬಾರಿಯ ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ತಂದೆ ಮತ್ತು ಮಗ ಇಬ್ಬರು ಸ್ಪರ್ಧೆ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement