ನಾಳೆ ಗ್ರಂಥಾಲಯ ಉದ್ಘಾಟನೆ
ಕೊಪ್ಪ: ಬೆಂಗಳೂರಿನ ಭಾರತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್ನಿಂದ ದಿವಂಗತ ನಾಗರತ್ನಮ್ಮ, ಎಚ್.ಎಸ್. ಸೀತಾರಾಮಯ್ಯ ನವರ ಸವಿನೆನಪಿನಲ್ಲಿ ಶಾಲೆಗಾಗಿ ನಾವು-ನೀವು ಯೋಜನೆಯಡಿ ತಾಲೂಕಿನ ಭಂಡಿಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ನೂತನವಾಗಿ ನಿರ್ಮಿಸಿರುವ ವಿದ್ಯಾನಂದ ಗ್ರಂಥಾಲಯದ ಉದ್ಘಾಟನೆ 9 ಬೆಳಿಗ್ಗೆ 11 ಗಂಟೆಗೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಂಥಾಯದ ಉಧ್ಘಾಟನೆಯನ್ನು ವಿಧಾನ ಸಭೆ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ನೇರವೇರಿಸಲಿದ್ದಾರೆ. ಹಿಂದು ಸೇವಾ ಪ್ರತಿಷ್ಠಾನದ ವಿಶ್ವಸ್ತರಾದ ವಿ. ವೆಂಕಟೇಶ ಮೂರ್ತಿ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಎಸ್.ಎನ್. ರಾಮಸ್ವಾಮಿ ವಹಿಸಿಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.