ಲಾಟರಿಯಲ್ಲಿ ಒಲಿದು ಬಂದ ಅದೃಷ್ಟ
ಕ.ಪ್ರ ವಾರ್ತೆ, ತರೀಕೆರೆ, ಮಾ.11
ಸೋಮವಾರ ನಡೆದ ತರೀಕೆರೆ ಪುರಸಭೆ ಸದಸ್ಯರ ಚುನವಾಣೆಯ ಮತಎಣಿಕೆ ಕಾರ್ಯದಲ್ಲಿ 10ನೇ ವಾರ್ಡ್ನಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ಎಸ್. ಬಸವರಾಜ್ ಮತ್ತು ಸ್ವಂತಂತ್ರವಾಗಿ ಸ್ಪರ್ಧಿಸಿದ್ದ ಎಂ.ನಾಗರಾಜ್ ಅವರಿಗೆ ತಲಾ ಸಮನಾಗಿ 412 ಮತಗಳು ಲಭಿಸಿತು. ಆ ನಂತರ ಚುನಾವಣಾ ಆಧಿಕಾರಿಗಳು ಲಾಟರಿ ಎತ್ತುವ ಮೂಲಕ ಆಯ್ಕೆಯಾದ ಸ್ವತಂತ್ರ ಅಭ್ಯರ್ಥಿ ಎಂ. ನಾಗರಾಜ್ ಅವರನ್ನು ವಿಜೇತರೆಂದು ಘೋಷಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.