ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸೇನಾ ನೇಮಕಾತಿ ರ್ಯಾಲಿ

Lingaraj Badiger
Updated On : 21 Mar 2013, 11:05 am

ಚಿಕ್ಕಮಗಳೂರು: ಸೇನೆಯ ವಿವಿಧ ಹುದ್ದೆಗಳ ನೇಮಕಾತಿ ರ್ಯಾಲಿ ಏ. 16 ರಿಂದ 23 ರವರೆಗೆ ಚಿಕ್ಕಮಗಳೂರಿನ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಿಪಾಯಿ ಟೆಕ್ನಿಕಲ್, ಸಿಪಾಯಿ ನರ್ಸಿಂಗ್ ಸಹಾಯಕ, ಸಿಪಾಯಿ ಕ್ಲಾರ್ಕ್, ಎಸ್.ಕೆ.ಟಿ, ಸಿಪಾಯಿ ಹಾಗೂ ಸಿಪಾಯಿ ಜೆ.ಡಿ. ಹುದ್ದೆಗೆ ಆಯ್ಕೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆ ಹೊಂದಿರುವ 17 ರಿಂದ 23 ವರ್ಷದೊಳಗಿನವರು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಅರ್ಜಿಗೆ ಎಆರ್‌ಒ ಮಂಗಳೂರು (ದೂ-0824- 2458376) ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement