ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'3 ವರ್ಷ ಪೂರೈಸಿದ ಅಧಿಕಾರಿಗಳನ್ನು ವರ್ಗ ಮಾಡಿ'

Lingaraj Badiger
Updated On : 22 Mar 2013, 11:24 am

ಚಿಕ್ಕಮಗಳೂರು: ಜಿಲ್ಲೆಯಲ್ಲಿ 3 ವರ್ಷಗಳನ್ನು ಪೂರೈಸಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಕೆಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಚ್. ದೇವರಾಜ್ ಆಗ್ರಹಿಸಿದ್ದಾರೆ.
ಆಡಳಿತ ಪಕ್ಷದವರು ಹಣ, ಹೆಂಡ ಹಂಚಿ ಚುನಾವಣೆ ನಡೆಸುವ ಸಾಧ್ಯತೆ ಇರುವುದರಿಂದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ವಿಶೇಷ ಚುನಾವಣಾ ವೀಕ್ಷಕರನ್ನು ಜಿಲ್ಲೆಗೆ ನೇಮಕ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ಪ್ರಾಮಾಣಿಕರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ ಇರುವುದರಿಂದ ಚುನಾವಣಾ ಆಯೋಗ ಈ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಸೇರಿ ಒಬ್ಬರನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement