ಆಯುರ್ವೇದ ವೈದ್ಯಕೀಯ ಶಿಬಿರ
ಕ.ಪ್ರ.ವಾರ್ತೆ, ಕೊಪ್ಪ, ಮಾ 24
ಇಲ್ಲಿನ ಎ.ಎಲ್.ಎನ್.ರಾವ್ ಸ್ಮಾರಕ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಯಿಂದ ಭಾನುವಾರ ಬಪ್ಪುಂಜಿ ಕೈಮರದ ರವಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ಆಯುರ್ವೇದ
ವೈದ್ಯಕೀಯ ತಪಸಣಾ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ 100ಕ್ಕೂ ಹೆಚ್ಚು ರೊಗಿಗಳು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಡಾ.ಬಿ.ಐ.
ಮತಾಪತಿ ತಿಳಿಸಿದ್ದಾರೆ. ಶಿಬಿರದಲ್ಲಿ ಡಾ. ಉಷಾರಾಣಿ, ಡಾ. ದೀಪಕ್ ಶೆಟ್ಟಿ ಪಾಲ್ಗೊಂಡಿದ್ದದರು.