ಪಿಯುಸಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಚಿಕ್ಕಮಗಳೂರು ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜಿಗೆ ಪ್ರಥಮ ಪಿಯುಸಿ ಸೇರ್ಪಡೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಸಿಎಂಬಿ ಮತ್ತು ಪಿಸಿಎಂಸಿಯಲ್ಲಿ ತಲಾ 40 ಸ್ಥಾನ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮೇ 25 ಕೊನೆದಿನ ದಿನ. ಮಾಹಿತಿಗಾಗಿ ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.