ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Mainashree
Updated On : 18 May 2013, 12:17 pm

ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನರಿಗುಡ್ಡೇನಹಳ್ಳಿ, ಚಿಕ್ಕಮಗಳೂರು, ರಾಮನಹಳ್ಳಿ, ಕಳಸಾಪುರ, ಬೆಳವಾಡಿ, ಶಿರವಾಸೆ, ಮಲ್ಲಂದೂರು, ಮೈಲಿಮನೆ, ಆಲ್ದೂರು, ಶಿರವಾಸೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಿಗೆ, ಮಳಲೂರು, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹಾಗೂ ಸಂತ ಜೋಸೆಫರ ಕಾನ್ವೆಂಟ್ ಬಾಲಕಿಯರ ವಿದ್ಯಾರ್ಥಿನಿಲಯ ಚಿಕ್ಕಮಗಳೂರು ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ಸಂಬಂಧಿಸಿದ ಉಚಿತವಾಗಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂನ್ 8 ಕಡೆಯ ದಿನ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement