ಅದ್ಧೂರಿ ಸ್ವಾಗತ
ಶೃಂಗೇರಿ: ಮಂಗಳವಾರ ಪಟ್ಟಣಕ್ಕೆ ಆಗಮಿಸಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳವಾರ ಸಂಜೆ ಆದಿಚುಂಚನಗಿರಿ ಸಮುದಾಯ ಭವನದ ಬಳಿಯಿರುವ ಶ್ರೀ ಗಣಪತಿ ದೇವಾಲಯದ ಬಳಿ ಸಿಡಿಮದ್ದು ಸಹಿತ ವಾದ್ಯ ತಂಡದೊಂದಿಗೆ ಸ್ವಾಗತ ನೀಡಲಾಯಿತು. ನಂತರ ಭವ್ಯ ಮೆರವಣಿಗೆಯೊಂದಿಗೆ ಆದಿಚುಂಚನಗಿರಿ ಶಾಖಾಮಠಕ್ಕೆ ಕರೆದೊಯ್ಯಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.