ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ವಿಶ್ವ ಕಾರ್ಮಿಕ ದಿನಾಚರಣೆ

Lingaraj Badiger
Updated On : 31 May 2013, 11:16 am

ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಆರೊ ಗ್ಯ ಇಲಾಖೆ, ವಕೀಲರ ಸಂಘ ಹಾಗೂ ರುಶಿಲ್ ಡೆಕೋರ್ ಲಿಮಿಟೆಡ್, ಇಂಡಸ್ಟ್ರಿಯಲ್ ಏರಿಯಾ, ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೌಡನಹಳ್ಳಿ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದ ರುಶಿಲ್ ಡೆಕೋರ್ ಲಿಮಿಟೆಡ್ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಎ. ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರುಶಿಲ್ ಡೆಕೋರ್ ಲಿಮಿಟೆಡ್ ಸಂಸ್ಥೆಯ ಉಪಾಧ್ಯಕ್ಷ ಜೀಕೇಶ್ ತಕ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement