ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

11ರಿಂದ ಮದ್ಯ ಮಾರಾಟ ನಿಷೇಧ

Mainashree
Updated On : 9 Feb 2014, 10:36 am

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕಳಸ ಪಟ್ಟಣದಲ್ಲಿ ನಡೆಯಲಿರುವ ಶ್ರೀ ಕಳಸೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದ ಹಿನ್ನಲೆ ಕಳಸ ಪಟ್ಟಣದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಫೆ.11 ರ ಬೆಳಿಗ್ಗೆ 6 ಗಂಟೆಯಿಂದ ಫೆ. 12 ರ ಮಧ್ಯರಾತ್ರಿಯವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಮದ್ಯ, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement