ಆರೋಪಿಗಳ ಬಂಧನ: ಅಭಿನಂದನೆ
ಚಿಕ್ಕಮಗಳೂರು: ನಗರದಲ್ಲಿ ಇತ್ತೀಚೆಗೆ ಪ್ರಾರ್ಥನಾ ಮಂದಿರವೊಂದನ್ನು ಅಪವಿತ್ರಗೊಳಿಸಿ ಶಾಂತಿ ಕದಡಲು ಯತ್ನಿಸಿದ್ದ ಪ್ರಕರಣದ ತ್ವರಿತ ಕಾರ್ಯಾಚರಣೆ ಮೂಲಕ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿರುವ ಪೊಲೀಸರ ಕಾರ್ಯವನ್ನು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅಭಿನಂದಿಸಿದ್ದಾರೆ.