ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಡೊಳ್ಳು ಕುಣಿತ: ರಾಜ್ಯ ಮಟ್ಟಕ್ಕೆ ಆಯ್ಕೆ

Rashmi Kasaragodu
Updated On : 15 Jan 2014, 12:53 pm


ಕೊಪ್ಪ: ಇತ್ತಿಚೇಗೆ ಚಿಕ್ಕಮಗಳೂರುನಲ್ಲಿ ನಡೆದ ಪ್ರೌಢಶಾಲಾ ಜಿಲ್ಲಾ ಮಟ್ಟದ ಪ್ರತಿಭಾ ಕಾಂರಚಿಯ ಜನಪದ ನೃತ್ಯ ಸ್ಪರ್ಧೆ ವಿಭಾಗದಲ್ಲಿ ಇಲ್ಲಿನ ಬಾಳಗಡಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಆಕರ್ಷವಾದ ಡೊಳ್ಳು ಕುಣಿತ ನ್ಯತ್ಯ ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.  ಈ ಮೂಲಕ ಬಿಜಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಪ್ರತಿಭ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement