ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮುಖ್ಯಮಂತ್ರಿಗೆ ಪೌರ ಸನ್ಮಾನ

Rashmi Kasaragodu
Updated On : 16 Jan 2014, 11:13 am

ತರೀಕೆರೆ:  ಪಟ್ಟಣದ ಬಯಲು ರಂಗ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ತರೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುರಸಭಾ ಸದಸ್ಯರು ಮೈಸೂರು ಪೇಟೆ ತೊಡಿಸಿ, ಬೆಳ್ಳಿ ಗದೆ ನೀಡಿ ಪೌರ ಸನ್ಮಾನ ಮಾಡಿದರು. ಈ ಸಂದರ್ಭ ಹಲವು ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು. ಶಾಸಕ ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಪುರಸಭಾ ಸದಸ್ಯರು ಮತ್ತಿತರರು ಭಾಗವಹಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement