ಅತ್ಯಾಚಾರ ಆರೋಪಿ ಬಂಧಿಸಿ
ಸಾಗರ: ಬೆಂಗಳೂರಿನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಮತ್ತು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಗುರುವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಶರಾವತಿ ಸಿ.ರಾವ್ ಮಾತನಾಡಿದರು.