ಪುಟ್ಟಯ್ಯ ನಿಧನ
ಮೂಡಿಗೆರೆ: ತಾಲೂಕಿನ ಜಾವಳಿ ಲಕ್ಷ್ಣಣರಾವ್ ಪ್ರೌಢಶಾಲೆ ನೌಕರ ಜೆ.ಎಂ. ಪುಟ್ಟಯ್ಯ (58) ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ ಪತ್ನಿ, ಇಬ್ಬರು ಪುತ್ರಿ, ಒಬ್ಬ ಪುತ್ರ ಇದ್ದಾರೆ. ಶಾಲೆಯ ಸಂಸ್ಥಾಪಕ ಲಕ್ಷ್ಮಣರಾವ್, ಬಿ. ಎಲ್. ರಾಮದಾಸ್, ಮುಖ್ಯಶಿಕ್ಷಕ ವಿವಿಯನ್ ಡಿಸೋಜ, ಶಿಕ್ಷಕ ವೃಂದ ಕುಟುಂಬವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.