ಅರ್ಜಿ ಆಹ್ವಾನ
ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2014-15 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲಾತಿಗಾಗಿ ಪರಿಶಿಷ್ಠ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ವಾರ್ಷಿಕ ರು. 2 ಲಕ್ಷದೊಳಗಿನ ಆದಾಯ ಹೊಂದಿದ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.
ಜೂ.30 ಕೊನೆಯ ದಿನ. ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಅಥವಾ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.