ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತರೀಕೆರೆ ಬಳಿ ಬೈಕ್ ಅಪಘಾತ: ಮೂವರು ಯುವಕರ ಸಾವು

Rashmi Kasaragodu
Updated On : 23 Jun 2014, 10:53 am

ತರೀಕೆರೆ: ದುಗ್ಲಾಪುರದ ಸೀತಾಪುರ ಬಳಿ ಭಾನುವಾರ ಮಧ್ಯಾಹ್ನ  ಸಂಭವಿಸಿದ ಮೋಟಾರ್ ಬೈಕ್ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ನರಸಿಂಹರಾಜಪುರದಿಂದ ತರೀಕೆರೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅರುಣ (22) ರಮೇಶ (23) ಮತ್ತು ವೇಣುಗೋಪಾಲ್ (22) ಮೃತರು. ರಸ್ತೆಯಲ್ಲಿದ್ದ ಮಣ್ಣಿನ ಗುಡ್ಡೆ ತಪ್ಪಿಸಲು ಪ್ರಯತ್ನಿಸಿದಾಗ ಬೈಕ್ ಮರಕ್ಕೆ ಡಿಕ್ಕಿ ಹೊಡೆಯಿತೆಂದು ಪೋಲಿಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement