ಜನಸ್ಪಂದನ ಸಭೆ
ನರಸಿಂಹರಾಜಪುರ: ತಾಲೂಕಿನಲ್ಲಿ ಜುಲೈನಿಂದ ಡಿಸೆಂಬರ್ವರೆಗೆ ನಡೆಯಲಿರುವ ಜನಸ್ಪಂದನ ಸಭೆಯ ವೇಳಾ ಪಟ್ಟಿ ಇಂತಿದೆ. ಜುಲೈ 5 ಕಸಬಾ ಹೋಬಳಿ ಲಿಂಗಾಪುರ ಸಮುದಾಯ ಭವನ (ಮೆಣಸೂರು ಗ್ರಾಪಂ) ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ, ಆಗಸ್ಟ್ 8 ಬಾಳೆಹೊನ್ನೂರು ಹೋಬಳಿಯ ಆಡುವಳ್ಳಿ ಗ್ರಾಮ ಪಂಚಾಯ್ತಿಯ ಕೊಳಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೆಪ್ಟಂಬರ್ 6 ಕಸಬಾ ಹೋಬಳಿ ಕಡಹಿನಬೈಲು ಗ್ರಾಪಂ ಶೆಟ್ಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಕ್ಟೋಬರ್ 18 ಬಾಳೆಹೊನ್ನೂರು ಕಾನೂರು ಗ್ರಾಪಂ ಗುಡೇಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನವೆಂಬರ್ 15 ಕಸಬಾ ಹೋಬಳಿ ಮುತ್ತಿನಕೊಪ್ಪ ಗ್ರಾಪಂ ಕೋಣನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಡಿಸೆಂಬರ್ 6 ರಂದು ಬಾಳೆಹೊನ್ನೂರು ಗ್ರಾಮ ಪಂಚಾಯ್ತಿಯ ಮಾಗುಂಡಿಯ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.