ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

108 ವಾಹನದಲ್ಲೆ ಮಗು ಜನನ

Rashmi Kasaragodu
Updated On : 21 Mar 2014, 12:13 pm

ನರಸಿಂಹರಾಜಪುರ: ಹೊಟ್ಟೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರು 108 ವಾಹನದಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾಗ ಮಾರ್ಗ ಮದ್ಯದಲ್ಲಿ ವ್ಯಾನ್‌ನಲ್ಲೇ ಹೆರಿಗೆಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ತಾಲೂಕಿನ ಗುಳದಮನೆಯ ಕೀರ್ತಿ ಎಂಬುವರು ಗುರುವಾರ ಬೆಳಗ್ಗೆ 6 ಗಂಟೆಗೆ ಹೆರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ 108 ವಾಹನದಲ್ಲಿ ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾಗ ಮಾರ್ಗ ಮದ್ಯೆ  ನೋವು ಜಾಸ್ತಿಯಾಗಿದೆ. ಕೂಡಲೇ ವಾಹನ ನಿಲ್ಲಿಸಿದ 108 ನ ಸ್ಟಾಪ್ ನರ್ಸ್ ಬೋಜನಾಯಕ್ ಮತ್ತು ವೇದಾವತಿಯವರು ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ಕೀರ್ತಿ ಅವರು ಗಂಡುಮಗುವಿಗೆ ಜನ್ಮ ನೀಡಿದ್ದು ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement