ಚುನಾವಣಾ ವೆಚ್ಚ: ವೀಕ್ಷಕರ ನೇಮಕ
ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗವು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಜಿಲ್ಲಾ ವ್ಯಾಪ್ತಿಯ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ವೆಚ್ಚ ವೀಕ್ಷಕರನ್ನು ನೇಮಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ವೆಚ್ಚ ವೀಕ್ಷಕರಾಗಿ ರಂಜನ ಝ (ಮೊ. 9481754125) ಹಾಗೂ ಇವರಿಗೆ ಸಂಪರ್ಕಾಧಿಕಾರಿಯಾಗಿ ಪುರಾಣಿಕ್ (ಮೊ. 9448920755) ಇವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.