ಶಂಕರ ಜಯಂತಿ
ತರೀಕೆರೆ: ಸಮೀಪದ ಬುಕ್ಕಾಂಬುದಿ ಪ್ರಸನ್ನ ಚೆನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಶಂಕರ ಜಯಂತಿ ಏರ್ಪಡಿಸಲಾಗಿತ್ತು. ಇದರ ಅಂಗವಾಗಿ ಮಾತೆಯರಿಂದ ಸೌಂದರ್ಯ ಲಹರಿ ಪಠಣ ಆಯೋಜಿಸಲಾಗಿತ್ತು.
ಚಂದ್ರಮೌಳಿ ನೇತೃತ್ವದಲ್ಲಿ ರುದ್ರಾಭಿಷೇಕ ಕಲ್ಪೋಕ್ತಪ್ರಕಾರ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು.
ನಿವೃತ್ತ ಪ್ರಾಚಾರ್ಯ ಶಂಕರನಾರಾಯಣ್ ಮಾತನಾಡಿದರು. ಬ್ರಾಹ್ಮಣ ಸಂಘದ ಅಧ್ಯಕ್ಷ ಕೆ.ಎ. ನಾಗರಾಜ್, ಬಿ.ಎನ್. ರಮೇಶ್, ಎ.ಎಸ್. ಗೋಪಿನಾಥ್ ಮೊದಲಾದವರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.