ಜಾನುವಾರು ಕಾಲುಬಾಯಿ ರೋಗಕ್ಕೆ ಲಸಿಕೆ ಕಾರ್ಯಕ್ರಮ
ಚಿತ್ರದುರ್ಗ: ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗದ ವಿರುದ್ಧ ಲಸಿಕೆಯನ್ನು ಫೆ.10ರಿಂದ ಮಾ.10ರವರೆಗೆ ಸತತ ಒಂದು ತಿಂಗಳ ಕಾಲ ಹಾಕಲಾಗುತ್ತದೆ. ಲಸಿಕಾ ಕಾರ್ಯಕ್ರಮದಲ್ಲಿ ಪಶು ವೈದ್ಯ ಇಲಾಖೆಯ ಎಲ್ಲಾ ಪಶು ವೈದ್ಯ ಸಿಬ್ಬಂದಿ ಭಾಗವಹಿಸುವರು. ರೈತರು, ಸಾರ್ವಜನಿಕರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಜಯಣ್ಣ ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.