ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಇಂದು ಮಹಿಳಾ ದಿನಾಚರಣೆ

Parashurama
Updated On : 8 Mar 2013, 10:23 am

ಭರಮಸಾಗರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೇಂದ್ರ ಹಣಕಾಸು ಸಚಿವಾಲಯ ನವದೆಹಲಿ, ನಬಾರ್ಡ್  ಹಾಗೂ ಕೆನರಾ ಬ್ಯಾಂಕ್ ಬೆಂಗಳೂರು ಇವರ ಸಹಯೊಗದೊಂದಿಗೆ ಸಮೀಪದ ಕೊಳಹಾಳು ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಾ.8 ರಂದು ಬೆ.11 ಕ್ಕೆ ಪ್ರಗತಿ ಬಂಧು, ಮಹಿಳಾ ಜ್ಞಾನ ವಿಕಾಸ ಕೇಂದ್ರ ಸ್ವ ಸಹಾಯ ಸಂಘಗಳ ಒಕ್ಕೂಟ ಉದ್ಘಾಟನಾ ಸಮಾರಂಭ ಮತ್ತು ಕೃಷಿ ಸಲಕರಣೆ ಹಾಗೂ ಪ್ರಗತಿ ನಿಧಿ ಚೆಕ್ ವಿತರಣೆ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.   ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಬಸವರಾಜಪ್ಪ. ಎಚ್.ಎಂ ವಹಿಸಲಿದ್ದು, ತಾಪಂ ಸದಸ್ಯೆ ರಂಗಮ್ಮ ಓಬಣ್ಣ ಉದ್ಘಾಟಿಸಲಿರುವರು. ಶರಣಪ್ಪ, ಎಚ್.ಬಿ, ಕೆ.ವಿ. ವೀರಭದ್ರಪ್ಪ, ಮಹಾರುದ್ರಯ್ಯ, ನಿರ್ಮಲಾದೇವಿ, ಮುಖ್ಯ ಶಿಕ್ಷಕಿ ರಾಜೇಶ್ವರಿ, ಯೋಜನಾಧಿಕಾರಿ ಕು.ಬೇಬಿ.ಕೆ, ಹಾಲಮ್ಮ ಮಹಾರುದ್ರಪ್ಪ, ಕೆಂಚಮ್ಮ ಚಿತ್ರಪ್ಪ ಮೊದಲಾದವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments