10 ನೇ ವಾರ್ಡ್ ಅಭ್ಯರ್ಥಿ ಸಾವು
ಕ.ಪ್ರ.ವಾರ್ತೆ, ಹೊಸದುರ್ಗ: ಹೊಸದುರ್ಗ ಪುರಸಭಾ ಚುನಾವಣೆಗೆ 10 ನೇ ವಾರ್ಡ್ನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜಪ್ಪ ಶುಕ್ರವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಗುರುವಾರ ನಡೆದ ಚುನಾವಣೆಗೆ ಮುನ್ನ ಮದ್ಯಪಾನ ಸೇವಿಸಿದ ವೇಳೆ ಆಕಸ್ಮಿಕವಾಗಿ ವಿಷ ಕುಡಿದು ಆತ್ಮಹತ್ಯಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ. ರಾಜಪ್ಪ ದಾವಣಗೆರೆ ಆಸ್ಪತ್ರಗೆ ದಾಖಲಾಗಿದ್ದರು. ಈ ಕಾರಣದಿಂದಾಗಿ ಚುನಾವಣೆಗೆ ಯಾವುದೇ ರೀತಿಯ ಪ್ರಚಾರ ಮಾಡದೆ ಇದ್ದ ಅವರು ಶುಕ್ರವಾರ ದಾವಣಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.