ಅನುಮಾನಾಸ್ಪದ ವ್ಯಕ್ತಿ ಸೆರೆ
ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಅಜರುದ್ದೀನ್ ಯಾನೆ ಅಜು(29) ಬಂಧಿತ ವ್ಯಕ್ತಿ. ಸಾಣೂರು ಗ್ರಾಮದ ಎಂಬಲ್ಲಿ ತಡರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವೇಳೆ ಗಸ್ತು ತಿರುಗಾಡುತ್ತಿದ್ದ ಪೊಲೀಸರು ಬಂಧಿಸಿದ್ದಾರೆ.