ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅರ್ಜಿ ಆಹ್ವಾನ

Vishwanath S
Updated On : 5 Apr 2013, 11:05 am

ಮಂಗಳೂರು:  2012-13ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಕೃಷಿ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿದ, ರೈತ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯ ವಿವರ ಮತ್ತು ಅರ್ಜಿ ನಮೂನೆಗಳನ್ನು ಸಂಬಂಧಿತ ಜಿಲ್ಲಾ ರೈತ ಸಂಪರ್ಕ ಕೇಂದ್ರಗಳಿಂದ ಪಡೆದುಕೊಳ್ಳಬಹುದು. ಮೇ.25 ಕೊನೆ ದಿನ. ಆಯಾ ಸಹಾಯಕ ಕೃಷಿ ನಿರ್ದೇಶಕರ ಮುಖಾಂತರ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement