ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಾನಸಿಕ ಖಿನ್ನತೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Vishwanath S
Updated On : 11 Apr 2013, 12:52 pm

ಬೈಂದೂರು: ಇಲ್ಲಿನ ಬಡಾಕೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ನಾಗೇಶ ಭಂಡಾರಿ (44) ಮೃತರು. ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ ನಾಗೇಶ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಡಾಕೆರೆಯ ರಾಮಕ್ಕ ಶೆಡ್ತಿ ಅವರ ಹಾಡಿಯಲ್ಲಿ ಮರಕ್ಕೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement