ಇಂದು ವಿದ್ಯುತ್ ಇಲ್ಲ
ಮಂಗಳೂರು: ಮಣಿಪಾಲ 110/33/11ರಲ್ಲಿ ಕೆ.ವಿ. ಉಪಕೇಂದ್ರದ 33 ಕೆವಿಎ ವಿದ್ಯುತ್ ಮಾರ್ಗದ ಪರಿವರ್ತಕ ಸಂಖ್ಯೆ 3ರಲ್ಲಿ ಏ. 27ರಂದು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆ ದಿನ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು