ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಂಗಳೂರು: ಇಂದು ವನಮಹೋತ್ಸವ

Lingaraj Badiger
Updated On : 2 Aug 2013, 11:15 am

ಮಂಗಳೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ. 2 ರಂದು ಬೆಳಗ್ಗೆ 10ಕ್ಕೆ ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಅರಣ್ಯ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಒ. ಪಾಲಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪದ್ಮನಾಭ ಗೌಡ ಪಾಲ್ಗೊಳ್ಳುವರು ಎಂದು ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement