ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಪುತ್ತೂರು: ಗೋ ಕಳವು ವಿರುದ್ಧ ನಾಳೆ ಪ್ರತಿಭಟನೆ

Mainashree
Updated On : 21 Aug 2013, 10:55 am

ಪುತ್ತೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಕಳ್ಳತನ, ಅಕ್ರಮ ಗೋಸಾಗಾಟ ಮತ್ತು ಗೋ ಹತ್ಯೆ ವಿರುದ್ಧ ಆ.22ರಂದು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಜನಜಾಗೃತಿ ಸಮಿತಿ ಸಂಚಾಲಕ ಬೂಡಿಯಾರು ರಾಧಾಕೃಷ್ಣ ರೈ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಬಳಿಯಿಂದ ಉಪವಿಭಾಗಾಧಿಕಾರಿ ಕಚೇರಿ ತನಕ ಮೆರವಣಿಗೆಯಲ್ಲಿ ಸಾಗಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಜನಜಾಗೃತಿ ಸಮಿತಿ ಪ್ರಮುಖರಾದ ಆರ್.ಸಿ. ನಾರಾಯಣ, ಗೋಪಾಲಕೃಷ್ಣ ಹೇರಳೆ, ಜಯರಾಂ ಪೂಜಾರಿ, ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement