ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನಾಳೆ ಕಲೋಪಾಸನಾ ಸಂಗೀತ ಕಾರ್ಯಕ್ರಮ

Lingaraj Badiger
Updated On : 8 Feb 2013, 11:00 am

ಪುತ್ತೂರು: ಎಸ್‌ಡಿಪಿ ರೆಮೆಡೀಸ್ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ ಕಲೋಪಾಸನಾ 2013 ಕರ್ನಾಟಕ ಶಾಸ್ರೀಯ ಸಂಗೀತ ಕಾರ್ಯಕ್ರಮ 9 ರಂದು ಪರ್ಲಡ್ಕದ ಎಸ್.ಡಿ.ಪಿ ರೆಮೆಡೀಸ್ ಆ್ಯಂಡ್ ರಿಸರ್ಚ್ ಸೆಂಟರಿನ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಫೆ.9 ರಂದು ಸಂಜೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಆರ್. ರಂಗಮೂರ್ತಿ ಉದ್ಘಾಟಿಸಲಿದ್ದಾರೆ. ಬಳಿಕ ಶಾಸ್ತ್ರೀಯ ಸಂಗೀತ ನಡೆಯಲಿದ್ದು, ಈ ಕಾಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ವಿದುಷಿ ಬಾಂಬೆ ಜಯಶ್ರೀ ಪಾಲ್ಗೊಳ್ಳಲಿದ್ದಾರೆ. ವಯೋಲಿನ್‌ನಲ್ಲಿ ವಿದ್ವಾನ್ ಅವನೀಶ ವರಮ್ ಎಸ್.ಆರ್. ವಿನು, ಮೃದಂಗದಲ್ಲಿ ವಿದ್ವಾನ್ ವಿ.ವಿ. ರಮಣ ಮೂರ್ತಿ ಹಾಗೂ ಘಟಂನಲ್ಲಿ ವಿದ್ವಾನ್ ಗಿರಿಧರ್ ಉಡುಪ ಸಹಕರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement