ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

Lingaraj Badiger
Updated On : 27 Feb 2013, 11:19 am

ಬಂಟ್ವಾಳ: ಸೌಮ್ಯ ಕೊಲೆ ಪ್ರಕರಣದ ಆರೋಪಿ ಸತೀಶನನ್ನು ಬಂಟ್ವಾಳ ನಗರ ಪೊಲೀಸರು ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 15 ದಿನಗಳ ನ್ಯಾಂಗ ಬಂಧನ ವಿಧಿಸಲಾಗಿದೆ.
ಕೊಲೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸರ ಕಾರ್ಯವೈಖರಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
 ಮಂಗಳವಾರ ಪುತ್ತೂರು ಡಿವೈಎಸ್ಪಿ ಸದಾನಂದ ವರ್ಣೇಕರ್, ಬಂಟ್ವಾಳ ವೃತ್ತ ನಿರೀಕ್ಷಕ ಅನಿಲ್ ಎಸ್.ಕುಲಕರ್ಣಿ, ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಮಹೇಶ್ ಪ್ರಸಾದ್, ನಗರ ಠಾಣಾಧಿಕಾರಿ ಬಿ.ಶೇಖರ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement