ಮೂಗು ತಪಾಸಣೆ
ಮಂಗಳೂರು: ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಫೆ.28ರಿಂದ ಮಾ.2ರ ವರೆಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೂಗು ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಅಗತ್ಯವಾದಲ್ಲಿ ರಿಯಾಯ್ತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಧುಸೂದನ ತಿಳಿಸಿದ್ದಾರೆ.