ಮೊರಾರ್ಜಿ ಶಾಲೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮಂಗಳೂರು: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ. 2ರ ತನಕ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.