ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಜಿಲ್ಲಾ ಕಾರ್ಮಿಕರ, ಚಾಲಕರ ಸಂಘದಿಂದ ಸಹಾಯಧನ

Mainashree
Updated On : 24 Jan 2013, 11:13 am

ಸುಂಟಿಕೊಪ್ಪ: ಕೊಡಗು ಜಿಲ್ಲಾ ಕಾರ್ಮಿಕರ ಮತ್ತು ಚಾಲಕರ ಸಂಘದ ವತಿಯಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮತ್ತು ಕ್ರೀಡಾ ಸಾಧಕರಿಗೆ ಸಹಾಯಧನ ವಿತರಿಸಲಾಯಿತು.
ಸಂಘದ ಅಧ್ಯಕ್ಷ ಅಣ್ಣಾ ಶರೀಫ್, ಸಂಚಾಲಕ ಪಿ.ಆರ್. ಸುಕುಮಾರ್ ಇವರು ನೀಡಿದರು. ಅಣ್ಣಾ ಶರೀಫ್, ಮಜೀದ್, ಖಜಾಂಚಿ ಸುದೇಶ್, ಎಂ.ಇ. ಮೊಹಿದ್ದೀನ್, ಸುರೇಶ್ ಹಾಗೂ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement