ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

'ಸುಬ್ರಹ್ಮಣ್ಯ ಪಾರ್ಕಿಂಗ್ ವ್ಯವಸ್ಥೆ' ನಾಳೆ ಪೂರ್ವಭಾವಿ ಸಭೆ

Rashmi Kasaragodu
Updated On : 30 Jun 2013, 1:22 am

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಜನ ಸಂದಣಿ ಹೆಚ್ಚಾಗುತ್ತಿದೆ. ಜನ ಮತ್ತು ವಾಹನ ದಟ್ಟಣೆ ಅಧಿಕವಾಗುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
 ಹಾಗಾಗಿ ಸುವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಸಾರ್ವಜನಿಕರ, ವರ್ತಕರ, ಸಂಘ ಸಂಸ್ಥೆಗಳ ಮತ್ತು ವಾಹನ ಚಾಲಕ- ಮಾಲಕರ, ಜನಪ್ರತಿನಿಧಿಗಳ ಸಭೆಯನ್ನು ಸೋಮವಾರ ಅಪರಾಹ್ನ 4ಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement