ಮೂಲ್ಕಿ: ನಾಳೆ ವೈದಿಕ ಚಿಕಿತ್ಸಾ ಶಿಬಿರ
ಮೂಲ್ಕಿ: ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಭಾನುವಾರ ಬೆಳಗ್ಗೆ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಚಿಕ್ಕಮಗಳೂರಿನ ವೇದ ವಿಜ್ಞಾನ ಮಂದಿರದ ಬ್ರಹ್ಮಶ್ರೀ ಕೆ.ಎಸ್.ನಿತ್ಯಾನಂದ ನೇತೃತ್ವದಲ್ಲಿ ಆರೋಗ್ಯ ಮಾಹಿತಿ ಮತ್ತು ವೈದಿಕ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಮೂಲ್ರಿ ಬಿಲ್ಲವ ಸಮಾಜ ಸೇವಾ ಸಂಘಟಕರ ಪ್ರಕಟಣೆ ತಿಳಿಸಿದೆ.