ಇಂದು ವಾರ್ಷಿಕೋತ್ಸವ
ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ ಮಾಲೀಕರ ಸಂಘದ 2ನೇ ವಾರ್ಷಿಕೋತ್ಸವ ಬುಧವಾರ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಮಹಾಗಣಪತಿ ಹೋಮ, ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ಜರುಗಲಿವೆ.