ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಸುಳ್ಯ: ಇಂದು ಜೀವನ್ ರಾಂಗೆ ಸನ್ಮಾನ

Rashmi Kasaragodu
Updated On : 31 Mar 2013, 1:30 am

ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಯುವಕ ಮಂಡಲ ಕನಕಮಜಲು, ರಂಗಮಂಡಲ ಕನಕಮಜಲು ಆಶ್ರಯದಲ್ಲಿ ಭಾನುವಾರ ಸಂಜೆ ಕನಕಮಜಲಿನ ರಂಗಚಾವಡಿ ವೇದಿಕೆಯಲ್ಲಿ ಖ್ಯಾತ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಇವರಿಗೆ ಸನ್ಮಾನ ಹಾಗೂ ಪುತ್ತೂರು ನರಸಿಂಹ ನಾಯಕ್ ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement