ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬೈಕ್ ಡಿಕ್ಕಿ; ಪಾದಚಾರಿ ಮಹಿಳೆಗೆ ಗಾಯ

Rashmi Kasaragodu
Updated On : 12 Nov 2013, 12:06 pm

ಬ್ರಹ್ಮಾವರ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಗಾಯಗೊಂಡ ಘಟನೆ ಇಲ್ಲಿನ   ಉಪ್ಪೂರು ಅಂಚೆ ಕಚೇರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಗಾಯಗೊಂಡವರನ್ನು ರೀಡಾ ಲೂಯಿಸ್  ಎಂದು ಗುರುತಿಸಲಾಗಿದೆ. ಇವರು ಕಲ್ಯಾಣಪುರ ಚರ್ಚ್ಗೆ ಹೋಗುವ ಸಲುವಾಗಿ ರಸ್ತೆ ದಾಟಲು ನಿಂತಿದ್ದ ಸಮಯದಲ್ಲಿ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಆರೋಪಿ ಬೈಕ್ ಸವಾರನಿಗೂ ಗಾಯಗಳಾಗಿವೆ. ಈ ಬಗ್ಗೆ ಕ್ಲಿಫರ್ಡ್ ಲೂಯಿಸ್ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರು. 7 ಲಕ್ಷ ಮೌಲ್ಯದ ಕೇಸರಿ ವಶ
ಮಂಗಳೂರು: ಬಜಪೆ ವಿಮಾನ ನಿಲ್ದಾಣದಲ್ಲಿ 7 ಲಕ್ಷ ಮೌಲ್ಯದ ಕೇಸರಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈಯಿಂದ ಭಾನುವಾರ  ಸಂಜೆ ಬಜಪೆಗೆ ಬರುತ್ತಿದ್ದಾಗ ಕಾಸರಗೋಡು ಮೂಲದ ಪ್ರಯಾಣಿಕನನ್ನು ಆಧಿಕಾರಿಗಳು ತಪಾಸಣೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement