ನೊಂದವರ ದಿನ
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸರ್ಕಾರದ ನಿದೇರ್ಶನದ ಮೇರೆಗೆ ಜರಗಿದ ನೊಂದವರ ದಿನ ಕಾರ್ಯಕ್ರಮದಲ್ಲಿ ಮೂಲ್ಕಿ ಪೊಲೀಸ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ದೂರು ನೀಡಿ ಸಮಸ್ಯೆ ಬಗೆಹರಿಯದ ನೊಂದವರ ಅಳಲನ್ನು ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.