ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ಸಹಕಾರ ಭವನಕ್ಕೆ ಶಂಕು

Rashmi Kasaragodu
Updated On : 24 Oct 2013, 11:46 am

ಬೆಳ್ತಂಗಡಿ: ಗೇರುಕಟ್ಟೆಯಲ್ಲಿರುವ ಕಳಿಯ ಸಹಕಾರಿ ವ್ಯವಸಾಯಿಕ ಸಂಘದ ಶತಮಾನೋತ್ಸವ ಅಂಗವಾಗಿ ಸಹಕಾರ ಭವನದ ಶಂಕುಸ್ಥಾಪನೆ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಅ.24ರಂದು ನಡೆಯಲಿದೆ. ಬೆಳಗ್ಗೆ 10-40ಕ್ಕೆ ಸಂಘದ ಶ್ರೇಷ್ಠ ಕಟ್ಟಡದ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ. ವಸಂತ ಬಂಗೇರ ಸಹಕಾರ ಭವನಕ್ಕೆ ಶಂಕುಸ್ಥಾಪನೆ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement